ಮಂಗಳವಾರ, ಮೇ 24, 2022
31 °C

ಸಂವಾದ | ಶಿಕ್ಷಣ ಶುಲ್ಕ: ಸರ್ಕಾರ-ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘರ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ʼಶಿಕ್ಷಣ ಶುಲ್ಕ: ಸರ್ಕಾರ-ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘರ್ಷʼ ವಿಚಾರದ ಕುರಿತ ಸಂವಾದ ಪ್ರಜಾವಾಣಿ ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ ಪುಟಗಳಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌, ಬಿಜೆಪಿ ಮುಖಂಡ ಆರ್‌.ರಘು ಮತ್ತು ಖಾಸಗಿ ಶಾಲೆಗಳ ಪೋಷಕರ ಸಂಘದ ಸಮನ್ವಯ ಸಮಿತಿ ಸದಸ್ಯ ಯೋಗಾನಂದ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.

ಟ್ವಿಟರ್‌ ಮತ್ತು ಯೂಟ್ಯೂಬ್‌ ಮೂಲಕ ವೀಕ್ಷಿಸಲು ಈ ಲಿಂಕ್‌ಗಳನ್ನು ಬಳಸಿ
https://youtu.be/tZu0ci-5NQ0​
https://twitter.com/prajavani/status/1405412302203936772

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು