ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಇಎಸ್‌ ನಿಷೇಧಿಸಲು ಆಗ್ರಹಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ

Last Updated 22 ಡಿಸೆಂಬರ್ 2021, 9:11 IST
ಅಕ್ಷರ ಗಾತ್ರ

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ನಿಷೇಧಿಸಿಬೇಕೆಂದು ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಡಿ.31ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ವಾಟಾಳ್ ನಾಗರಾಜ್‌, ಸಾ.ರಾ.ಗೋವಿಂದು ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋವಿಂದು, ಎಂಇಎಸ್ ನಿಷೇಧಿಸುವ ಬಗ್ಗೆ ಡಿ.29ರೊಳಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ಗಡುವಿನೊಳಗೆ ನಿಷೇಧ ಮಾಡದೇ ಇದ್ದರೆ ಬಂದ್ ಮಾಡುತ್ತೇವೆ. 35ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಲಿವೆ ಎಂದರು.

ಬೆಂಗಳೂರಿನಲ್ಲಿ 5 ಲಕ್ಷ ಜನರನ್ನು ಸೇರಿಸಿ ಮೆರವಣಿಗೆ ಮಾಡುವುದಾಗಿ ವಾಟಾಳ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT