ಸೋಮವಾರ, ಮೇ 16, 2022
30 °C

ಪಾಕಿಸ್ತಾನ ಪರ ಜೈಕಾರ ಕೂಗಿದವನಿಗೆ ಥಳಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್‌.ಪೇಟೆ (ಮಂಡ್ಯ): ಪಟ್ಟಣದ ಶ್ರೀರಂಗ ಚಿತ್ರಮಂದಿರದ ಪಾಳು ಭೂಮಿಯಲ್ಲಿ ಬೀಡು ಬಿಟ್ಟಿದ್ದ ಸರ್ಕಸ್‌ ತಂಡದ ವ್ಯಕ್ತಿಯೊಬ್ಬ ಗುರುವಾರ ‘ಪಾಕಿಸ್ತಾನ ಜಿಂದಾಬಾದ್‌’ ಎಂದು ಕೂಗಿದ್ದು, ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಅಸ್ಲಂ ಸಮೂಲಿ ಥಳಿತಕ್ಕೆ ಒಳಗಾದ ವ್ಯಕ್ತಿ. ತಕ್ಷಣ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಪೊಲೀಸರು ಅವನಿಗೆ ಎಚ್ಚರಿಕೆ ಕೊಟ್ಟು ಕಳುಹಿಸಿದರು. ಭಾಷೆಯ ಗೊಂದಲದಿಂದ ಸಮಸ್ಯೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.