ಭಾನುವಾರ, ಜೂನ್ 20, 2021
28 °C

ಬೆಂಗಳೂರು: ಆಸ್ತಿ ತೆರಿಗೆ ರಿಯಾಯ್ತಿ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಇತರ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇಕಡ 5ರಷ್ಟು ರಿಯಾಯ್ತಿ ನೀಡುವ ಕಾಲಾವಧಿಯನ್ನು ಜೂನ್‌ 30ರವರೆಗೂ ವಿಸ್ತರಿಸಲಾಗಿದೆ.

ಈ ಹಿಂದಿನ ಆದೇಶದ ಪ್ರಕಾರ, ಏಪ್ರಿಲ್‌ 30ರೊಳಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ 5ರಷ್ಟು ರಿಯಾಯ್ತಿ ನೀಡಲಾಗುತ್ತಿತ್ತು. ಕೋವಿಡ್‌ ಕಾರಣದಿಂದ ರಿಯಾಯ್ತಿ ಅವಧಿಯನ್ನು ಜೂನ್‌ 30ರವರೆಗೂ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು