ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ರಾಸ್‌ ಅತ್ಯಾಚಾರ ಪ್ರಕರಣ| ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Last Updated 1 ಅಕ್ಟೋಬರ್ 2020, 13:34 IST
ಅಕ್ಷರ ಗಾತ್ರ

ಉಡುಪಿ: ಹತ್ರಾಸ್‌ನಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ನಗರದ ಹುತಾತ್ಮರ ಸ್ಮಾರಕದ ಎದುರು ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಣಕು ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕಾಂಗ್ರೆಸ್ ಭವನದ ಎದುರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT