ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದಿದ್ದ ಅಕ್ರಮ ಕುರಿತು ತನಿಖೆ ನಡೆಸಿದ್ದೇ ನಮ್ಮ ಸರ್ಕಾರ. ಹೀಗಾಗಿ, ಹಗರಣ ಬಯಲಿಗೆ ಬರಲು ಸಾಧ್ಯವಾಗಿದೆ. ಹಿಂದೆ ಪೊಲೀಸ್ ಇಲಾಖೆಯಲ್ಲಿ ಹಗರಣಗಳು ನಡೆದಿದ್ದರೂ ಯಾವ ಸರ್ಕಾರವೂ ತನಿಖೆಯನ್ನೇ ನಡೆಸಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಮುಖಭಂಗ ಆಗಲು ಹೇಗೆ ಸಾಧ್ಯ? ತನಿಖೆ ನಡೆಸಿದ್ದೇ ನಮ್ಮ ಸರ್ಕಾರ ಎಂದು ಪುನರುಚ್ಚರಿಸಿದರು.

ಎಡಿಜಿಪಿ ಅಮೃತ್ ಪೌಲ್ ಬಂಧನ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದರು.

ಇದನ್ನೂ ಓದಿ..ಪಿಎಸ್‌ಐ ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪೌಲ್ ವಶಕ್ಕೆ, ಬಂಧನ ಸಾಧ್ಯತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.