ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Last Updated 12 ಮಾರ್ಚ್ 2021, 19:48 IST
ಅಕ್ಷರ ಗಾತ್ರ

ಬೆಂಗಳೂರು: ಆಕ್ಷೇಪಣೆಗಳ ಪರಿಶೀಲನೆಯ ನಂತರ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ‍ಪಿಯುಸಿ ಪರೀಕ್ಷೆಯ ಅಂತಿಮ ಪರಿಷ್ಕೃತ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.

ಈ ಮೊದಲು ಪ್ರಕಟಿಸಿದಂತೆ ಮೇ 24ರಿಂದ ಜೂನ್‌ 16ರವರೆಗೆ ಪರೀಕ್ಷೆ ನಡೆಯಲಿದೆ. ಆದರೆ, ಕೆಲವು ವಿಷಯಗಳ ದಿನಾಂಕ ಮಾತ್ರ ಬದಲಾಗಿದೆ.

ಜೂನ್‌ 14ರಂದು ಇಂಟಿಗ್ರೇಟೆಡ್‌ ಪ್ರೋಗ್ರಾಂ ಇನ್ ಮ್ಯಾನೇಜ್‌ಮೆಂಟ್ ಆಪ್ಟಿಟ್ಯೂಡ್‌ ಟೆಸ್ಟ್‌ (ಐಪಿಎಂಎಟಿ) ಹಾಗೂ ನ್ಯಾಷನಲ್‌ ಎಂಟ್ರೆನ್ಸ್‌ ಸ್ಕ್ರೀನಿಂಗ್‌ ಟೆಸ್ಟ್‌ (ಎನ್‌ಇಎಸ್‌ಟಿ) ನಡೆಯುವ ಕಾರಣ ಪರೀಕ್ಷಾ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ ಎಂದು ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT