ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ: ದಾಖಲಾತಿ ದಿನಾಂಕ ಮತ್ತೊಮ್ಮೆ ವಿಸ್ತರಣೆ

Last Updated 31 ಆಗಸ್ಟ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ (2021-22) ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ವಿದ್ಯಾರ್ಥಿಗಳ ದಾಖಲಾತಿ ದಿನಾಂಕವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತೊಮ್ಮೆ ವಿಸ್ತರಿಸಿದೆ.

ಪೋಷಕರು, ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳು, ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಪ್ರಾಂಶುಪಾಲರು ದಿನಾಂಕ ವಿಸ್ತರಿಸಲು ಮತ್ತೆ ಕೋರಿಕೆ ಸಲ್ಲಿಸಿದ ಕಾರಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.

ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿಗೆ ದಂಡ ಶುಲ್ಕ ಇಲ್ಲದೆ ಸೆ. 1ರಿಂದ 11ರವರೆಗೆ ವಿದ್ಯಾರ್ಥಿಗಳನ್ನುಕಾಲೇಜುಗಳು ದಾಖಲಿಸಿಕೊಳ್ಳಬಹುದು. ₹ 670 ದಂಡ ಶುಲ್ಕ ಪಾವತಿಸಿ ಸೆ.13ರಿಂದ ಸೆ.25ರವರೆಗೆ ಹಾಗೂ ಸೆ.27ರಿಂದ ಅ. 5ರವರೆಗೆ ವಿಶೇಷ ದಂಡ ಶುಲ್ಕ ₹ 2,890 ಪಾವತಿಸಿ ದಾಖಲಾತಿ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT