ಬೆಂಗಳೂರು: ಹಿಜಾಬ್ ಮತ್ತು ಕೇಸರಿ ಶಾಲು ವಿವಾದದಿಂದಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಗೆ ಇದೇ 15ರವರೆಗೂ ರಜೆ ಘೋಷಿಸಲಾಗಿದೆ.

ಇದಕ್ಕೂ ಮುನ್ನ ಫೆ.11ರವರೆಗೆ ಅನ್ವಯವಾಗುವಂತೆ ರಜೆ ನೀಡಲಾಗಿತ್ತು. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ಇದೇ 16ರವರೆಗೆ ರಜೆಯನ್ನು ವಿಸ್ತರಿಸಿ ಶುಕ್ರವಾರ ಸುತ್ತೋಲೆ ಹೊರಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.