ಬೆಂಗಳೂರು: ರಾಜ್ಯದ 1,109 ಕೇಂದ್ರಗಳಲ್ಲಿ ಸೋಮವಾರ ನಡೆದ ದ್ವಿತೀಯ ಪಿಯು ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ 24,305 ವಿದ್ಯಾರ್ಥಿಗಳು ಗೈರಾಗಿದ್ದರು.
4,19,887 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. 3,95,582 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಪರೀಕ್ಷೆ ಸುಗಮವಾಗಿ ನಡೆಯಿತು. ಮಂಗಳವಾರ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ವಿಷಯದ ಪರೀಕ್ಷೆಗಳು ನಡೆಯಲಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.