ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ದ್ವಿತೀಯ ಪಿಯು ಪರೀಕ್ಷೆಗಳ ಮಾದರಿ ಉತ್ತರ ಪತ್ರಿಕೆಗಳನ್ನು ಶನಿವಾರ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಿದೆ.
ಪರೀಕ್ಷೆಗಳು ಮುಗಿದ ವಿಷಯಗಳ ಮಾದರಿ ಉತ್ತರಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು http://kseab.karnataka.gov.in ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.