ಭಾನುವಾರ, ಜೂನ್ 13, 2021
24 °C

ಪಿಯು ಪರೀಕ್ಷಾ ಶುಲ್ಕ: ದಿನಾಂಕ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ಆ.21ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು, ಆ.14 ಕೊನೆಯ ದಿನ ಎಂದು ಹೇಳಲಾಗಿತ್ತು. 

‘ವಿದ್ಯಾರ್ಥಿಗಳು ಹಾಗೂ ಪೋಷಕರ ಮನವಿ ಮೇರೆಗೆ ನಾಲ್ಕನೇ ಬಾರಿ ದಿನಾಂಕ ವಿಸ್ತರಿಸಲಾಗಿದೆ. ಯಾವುದೇ ಕಾರಣಕ್ಕೂ ಮತ್ತೆ ದಿನಾಂಕವನ್ನು ಮುಂದೂಡಲಾಗುವುದಿಲ್ಲ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಹೇಳಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು