ಸೋಮವಾರ, ಆಗಸ್ಟ್ 15, 2022
22 °C

ಸಿದ್ಧಲಿಂಗಯ್ಯ ಅಂತಿಮ ದರ್ಶನ: ಆಕಾಶದ ಅಗಲಕ್ಕೂ ನಿಂತ ಆಲವೇ... 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ನಡುವೆಯೂ ಸಿದ್ಧಲಿಂಗಯ್ಯ ಅವರ ನೂರಾರು ಅಭಿಮಾನಿಗಳು ಅಂತಿಮ ದರ್ಶನಕ್ಕೆ ದೌಡಾಯಿಸುತ್ತಿದ್ದಾರೆ. ಸಿದ್ಧಲಿಂಗಯ್ಯ ಅವರ ರಚನೆಯ ಹೋರಾಡದ ಗೀತೆಗಳನ್ನು ಹೇಳುತ್ತಾ ಅಂತಿಮ ನಮನ ಸಲ್ಲಿಸಲಾಗುತ್ತಿದೆ. 

'ನಾಡ ನಡುವಿನಿಂದ ಸಿಡಿದ ನೋವಿನ ಕೂಗೇ, ಆಕಾಶದ‌ ಅಗಲಕ್ಕೂ ನಿಂತ‌ ಆಲವೇ' ಎಂದು ಅಂಬೇಡ್ಕರ್ ಅವರ ಕುರಿತು ಸಿದ್ಧಲಿಂಗಯ್ಯ ಅವರು ಬರೆದ ಸಾಲುಗಳನ್ನು ಅವರಿಗೇ ಅನ್ವಯಿಸಿ ಹಾಡುವ ಮೂಲಕ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು