ಮಂಗಳವಾರ, ನವೆಂಬರ್ 24, 2020
22 °C

ಪಿಯುಸಿ: ದಾಖಲಾತಿ ದಿನಾಂಕ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿ ದಿನಾಂಕವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತೊಮ್ಮೆ ವಿಸ್ತರಿಸಿದೆ.

ಪ್ರಥಮ ಪಿಯುಸಿಗೆ  ಅ.27 ಹಾಗೂ ದ್ವಿತೀಯ ಪಿಯುಸಿ ದಾಖಲಾತಿಗೆ ನ.13ರವರೆಗೆ ಅವಕಾಶ ನೀಡಲಾಗಿದೆ.

ವಾರ್ಷಿಕ ಪರೀಕ್ಷೆ, ಪೂರಕ ಪರೀಕ್ಷೆ ಮತ್ತು ಮರುಮೌಲ್ಯಮಾಪನದ ನಂತರ ಉತ್ತೀರ್ಣರಾದವರ ಅನುಕೂಲಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಲಾಖೆ ಹೇಳಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು