ಶುಕ್ರವಾರ, ಮಾರ್ಚ್ 31, 2023
22 °C

ಪಠ್ಯಪುಸ್ತಕವಾಗಿ ಪುನೀತ್ ರಾಜ್‌ಕುಮಾರ್ ಬಾಲ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪುನೀತ್‌ ರಾಜ್‌ಕುಮಾರ್ ಅವರ ಜೀವನಚರಿತ್ರೆಯ ಒಂದು ಭಾಗವನ್ನು ಬೆಂಗಳೂರು ವಿಶ್ವವಿದ್ಯಾಯದ ಪಠ್ಯದಲ್ಲಿ ಅಳವಡಿಸಲಾಗಿದೆ. 

ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ, ಸಾವಣ್ಣ ಪ್ರಕಾಶನದ ‘ನೀನೇ ರಾಜಕುಮಾರ’ ಕೃತಿಯಲ್ಲಿ ಪುನೀತ್‌ ಬಾಲ್ಯವನ್ನು ಒಳಗೊಂಡ ‘ಲೋಹಿತ್ ಎಂಬ ಮರಿಮುದ್ದ’ ಅಧ್ಯಾಯವನ್ನು ಬಿ.ಕಾಂ ಪದವಿಯ ಮೂರನೇ ಸೆಮಿಸ್ಟರ್‌ನ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’ಯಲ್ಲಿ ಸೇರಿಸಲಾಗಿದೆ. ಡಾ.ಮುನಿಯಪ್ಪ ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರು. ಡಾ.ಅಮರೇಂದ್ರ ಶೆಟ್ಟಿ, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಹಾಗೂ ಡಾ.ಬಿ.ಆರ್.ರಘುನಂದನ್‌ ಅವರು ಪಠ್ಯದ ಸಂಪಾದಕರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು