ಕಂಠೀರವ ಸ್ಟುಡಿಯೊದಲ್ಲಿ ಪುನೀತ್ ರಾಜ್‌ಕುಮಾರ್ ಅಂತ್ಯಸಂಸ್ಕಾರ

ಬೆಂಗಳೂರು: ನಗರದ ಕಂಠೀರವ ಸ್ಟುಡಿಯೊ ಆವರಣದಲ್ಲಿ ಡಾ.ರಾಜ್ ಕುಮಾರ್ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಪುನೀತ್ ರಾಜ್‍ಕುಮಾರ್ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.