ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ನಡುರಾತ್ರಿ ಮತಗಳ ಎಣಿಕೆ‌ ಮುಕ್ತಾಯ

Last Updated 31 ಡಿಸೆಂಬರ್ 2020, 5:25 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಏಳು ತಾಲ್ಲೂಕುಗಳ 172 ಗ್ರಾಮ ಪಂಚಾಯಿತಿಗಳ 3377 ಸ್ಥಾನಗಳ ಪೈಕಿ 2881 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಮತಗಳ‌ ಎಣಿಕೆ ಪ್ರಕ್ರಿಯೆ ಬುಧವಾರ ಕಳೆದು ನಡುರಾತ್ರಿ 1.45 ಕ್ಕೆ ಮುಕ್ತಾಯವಾಯಿತು.

ರಾಯಚೂರು ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳ 654 ಸ್ಥಾನಗಳಲ್ಲಿ 94 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರೆ, 560 ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಮಾನ್ವಿ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳ 341 ಸ್ಥಾನಗಳಲ್ಲಿ 30 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರೆ, 311 ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಸಿರವಾರ ತಾಲ್ಲೂಕಿನ 14 ಗ್ರಾಮ ಪಂಚಾಯಿತಿಗಳ 277 ಸ್ಥಾನಗಳಲ್ಲಿ 22 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರೆ, 255 ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ದೇವದುರ್ಗ ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳ 544 ಸ್ಥಾನಗಳಲ್ಲಿ 58 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರೆ, 486 ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಲಿಂಗಸುಗೂರು ತಾಲ್ಲೂಕಿನ 29 ಗ್ರಾಮ ಪಂಚಾಯಿತಿಗಳ 531 ಸ್ಥಾನಗಳಲ್ಲಿ 75 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರೆ, 456 ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಸಿಂಧನೂರು ತಾಲ್ಲೂಕಿನ 30 ಗ್ರಾಮ ಪಂಚಾಯಿತಿಗಳ 626 ಸ್ಥಾನಗಳಲ್ಲಿ 89 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರೆ, 537 ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಮಸ್ಕಿ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳ 404 ಸ್ಥಾನಗಳಲ್ಲಿ 51 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರೆ, 276 ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT