ಭಾನುವಾರ, ನವೆಂಬರ್ 29, 2020
22 °C

ಅಶೋಕ ಗಸ್ತಿ ಪತ್ನಿಗೆ ರಾಜ್ಯಸಭಾ ಟಿಕೆಟ್?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಅಶೋಕ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕೆ ಅವರ ಪತ್ನಿಗೆ ಟಿಕೆಟ್ ನೀಡಲುಬಿಜೆಪಿ ರಾಜ್ಯ ಕೋರ್‌ ಕಮಿಟಿಯ ಬಹುತೇಕ ಸದಸ್ಯರು ಒಲವು ಹೊಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

‘ರಾಜ್ಯಸಭೆಗೆ ಹಲವಾರು ಆಕಾಂಕ್ಷಿಗಳಿದ್ದು, ನಾಲ್ವರ ಹೆಸರನ್ನು ಕೇಂದ್ರ ಸಮಿತಿಗೆ ಶಿಫಾರಸು ಮಾಡಲು ಗುರು ವಾರ ನಡೆದ ಕೋರ್‌ ಕಮಿಟಿ ಸಭೆ ನಿರ್ಧರಿಸಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು