ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ: ನಾರಾಯಣ ಆಯ್ಕೆ ಇಂದು ಪ್ರಕಟ

Last Updated 22 ನವೆಂಬರ್ 2020, 20:36 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಕೆ. ಅವಿರೋಧ ಆಯ್ಕೆಯಾಗಿದ್ದು, ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ.

ಕಣದಲ್ಲಿ ನಾರಾಯಣ ಅವರು ಮಾತ್ರ ಉಳಿದಿದ್ದು, ಸೋಮವಾರ ಸಂಜೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ನಾಮಪತ್ರ ವಾಪಸ್ ಪಡೆಯಲು ಸೋಮವಾರದವರೆಗೆ ಕಾಲಾವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT