ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Ramadan 2023 | ಚಂದ್ರದರ್ಶನ: ಕರಾವಳಿಯಲ್ಲಿ ಗುರುವಾರದಿಂದ ರಂಝಾನ್ ಉಪವಾಸ ಆರಂಭ

Last Updated 22 ಮಾರ್ಚ್ 2023, 14:45 IST
ಅಕ್ಷರ ಗಾತ್ರ

ಮಂಗಳೂರು: ಮುಸ್ಲಿಮರ ಪವಿತ್ರ ತಿಂಗಳು ರಂಝಾನ್‌ನ ಪ್ರಥಮ ಚಂದ್ರದರ್ಶನವು ಬುಧವಾರ ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ.

ಹೀಗಾಗಿ ಗುರುವಾರದಿಂದ ರಂಝಾನ್ ಉಪವಾಸ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ ಹಾಜಿ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಹಾಗೂ ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಹಾಗೂ ಭಟ್ಕಳ ಚಂದ್ರದರ್ಶನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT