ಗುರುವಾರ , ನವೆಂಬರ್ 26, 2020
19 °C

‘ಬಿಎಸ್‌ವೈ ಕೆಳಗಿಳಿಸಿದರೆ ಬಿಜೆಪಿಗೆ ಪೆಟ್ಟು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಂಭಾಪುರಿ ಶ್ರೀ

ಕಲಬುರ್ಗಿ: ‘ಯಡಿಯೂರಪ್ಪ ಅವರನ್ನು ಈ ಹಂತದಲ್ಲಿ ತೊಂದರೆಗೆ ಸಿಲುಕಿಸಿದರೆ ಅಥವಾ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದೇ ಆದರೆ
ಕರ್ನಾಟಕದಲ್ಲಿ ಬಿಜೆಪಿಗೆ ಬಹಳಷ್ಟು ಪೆಟ್ಟು ಬಿಳುವುದರಲ್ಲಿ ಸಂಶಯವಿಲ್ಲ’ ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೆ ಆ ರೀತಿ ಮಾಡಿದ್ದರಿದಾಗಿಯೇಪಕ್ಷಕ್ಕೆ ಬಹಳಷ್ಟು ಪೆಟ್ಟು ಬಿದ್ದಿತ್ತು.ಅವರನ್ನು ಕೈಬಿಟ್ಟರೆ ಪಕ್ಷ ಬೆಳೆಯೋದು, ಅಧಿಕಾರಕ್ಕೆ ಬರೋದು ಕಷ್ಟ’ ಎಂದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು