ಶನಿವಾರ, ಜನವರಿ 23, 2021
28 °C

ಸರ್ಕಾರ ನೆರವು ನೀಡಿದರೆ ಸಾರಿಗೆ ಸೇವೆ ಒದಗಿಸಲು ಸಿದ್ಧ: ಖಾಸಗಿ ಬಸ್‌ ಮಾಲೀಕರ ಸಂಘ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರ ಅಗತ್ಯ ನೆರವು ನೀಡಿದಲ್ಲಿ ರಾಜ್ಯದಾದ್ಯಂತ ಬಸ್‌ ಓಡಿಸಲು ಸಿದ್ಧವಿರುವುದಾಗಿ ರಾಜ್ಯ ಖಾಸಗಿ ಬಸ್‌ಗಳ ಮಾಲೀಕರ ಸಂಘ ಹೇಳಿದೆ.

‘ಸಾರ್ವಜನಿಕರಿಗೆ ತೊಂದರೆ ಆಗದಂತೆ ತಡೆಯಲು ಸೇವೆ ಒದಗಿಸುವುದಕ್ಕೆ ನಾವು ಸಿದ್ಧರಿದ್ದೇವೆ. ಸರ್ಕಾರ ಅಗತ್ಯ  ನೆರವು ಒದಗಿಸಬೇಕು. ಎಲ್ಲ ಕಡೆಗಳಲ್ಲೂ ಬಸ್‌ಗಳನ್ನು ಓಡಿಸಲಾಗುವುದು’ ಎಂದು ರಾಜ್ಯ ಖಾಸಗಿ ಬಸ್‌ಗಳ ಮಾಲೀಕರ ಸಂಘದ ಅಧ್ಯಕ್ಷ ಕೆ.ಟಿ. ರಾಜಶೇಖರ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು