ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಕ್ರಮ ಸಂಪಾದನೆಯ ಹಣದಿಂದ ರೆಡ್ಡಿ ಹೊಸ ಪಕ್ಷ’ : ಸಿದ್ದರಾಮಯ್ಯ

Last Updated 12 ಫೆಬ್ರವರಿ 2023, 20:02 IST
ಅಕ್ಷರ ಗಾತ್ರ

ಸಿಂಧನೂರು (ರಾಯಚೂರು ಜಿಲ್ಲೆ): ‘ಅಕ್ರಮವಾಗಿ ಸಂಪಾದಿಸಿದ ದುಡ್ಡು ಜಾಸ್ತಿ ಇರುವುದರಿಂದ ಜಿ. ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿರಬಹುದು. ಆದರೆ, ಯಾರೇ ಹೊಸ ಪಕ್ಷ ಕಟ್ಟಿದರೂ ಹೆಚ್ಚು ದಿನ ಇರಲ್ಲ. ಪಕ್ಷ ಸಂಘಟಿಸುವುದು ಕಷ್ಟ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿ‍ಪ್ರಾಯಪಟ್ಟರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಎಸ್. ಬಂಗಾರಪ್ಪ, ವಿಜಯ ಸಂಕೇಶ್ವರ, ಶ್ರೀರಾಮುಲು, ಯಡಿಯೂರಪ್ಪ ಕಟ್ಟಿದ ಪಕ್ಷಗಳು ಈಗ ಉಳಿದಿವೆಯೇ?’ ಎಂದು ಪ್ರಶ್ನಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT