ಮಂಗಳವಾರ, ಜೂನ್ 15, 2021
25 °C

Covid-19: ರೆಮ್‌ಡಿಸಿವಿರ್ ಜಾಲ; 90 ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಔಷಧ ಮಾರಾಟ ಹಾಗೂ ನಕಲಿ ರೆಮ್‌ಡಿಸಿವಿರ್ ಜಾಲದಲ್ಲಿ ಭಾಗಿಯಾಗಿದ್ದ 90 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರವೀಣ್ ಸೂದ್‌ ತಿಳಿಸಿದ್ದಾರೆ.

‘ರಾಜ್ಯದಾದ್ಯಂತ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರೆಮ್‌ಡಿಸಿವಿರ್ ಕಾಳಸಂತೆ ಹಾಗೂ ನಕಲಿ ಔಷಧ ಪ್ಯಾಕಿಂಗ್ ಮಾಡುತ್ತಿದ್ದವರ ವಿರುದ್ಧ 38 ಪ್ರಕರಣಗಳು ದಾಖಲಾಗಿವೆ’ ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು