ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರವೀಂದ್ರನಾಥ್ ರಾಜೀನಾಮೆಗೂ ನನಗೂ ಸಂಬಂಧವಿಲ್ಲ: ಎಂ.ಪಿ. ರೇಣುಕಾಚಾರ್ಯ

Last Updated 12 ಮೇ 2022, 19:10 IST
ಅಕ್ಷರ ಗಾತ್ರ

ಹೊನ್ನಾಳಿ: ‘ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರ ರಾಜೀನಾಮೆಗೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯಗುರುವಾರ ಸ್ಪಷ್ಟಪಡಿಸಿದರು.

‘ನಾನು ನಕಲಿ ಜಾತಿ ಪ್ರಮಾಣಪತ್ರವನ್ನು ಪಡೆದಿಲ್ಲ. ಡಿ.ಕೆ.ಶಿವಕುಮಾರ್ ಅವರು ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು. ಅವರು ಸುಳ್ಳು ಹೇಳುವುದನ್ನು ಬಿಡಬೇಕು’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT