ಸೋಮವಾರ, ನವೆಂಬರ್ 28, 2022
20 °C

ಚಂದ್ರಶೇಖರ್ ಸಾವು ಪ್ರಕರಣ: ಗೌರಿಗದ್ದೆಗೆ ತನಿಖಾ ತಂಡ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಪ್ರಕರಣ ತನಿಖಾ ತಂಡವು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ದೆಯ ವಿನಯ ಗುರೂಜಿ ಆಶ್ರಮದಲ್ಲಿ   ಭಾನುವಾರ ಮಾಹಿತಿ ಕಲೆ ಹಾಕಿದೆ.

ಚನ್ನಗಿರಿ ಠಾಣೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಚಂದ್ರಶೇಖರ್ ಅವರು ಗೌರಿಗದ್ದೆಗೆ ಬಂದುಹೋಗಿದ್ದ ಕುರಿತು ವಿವರ ಪಡೆದಿದ್ದಾರೆ. ಸಿ.ಸಿ. ಟಿವಿ ಕ್ಯಾಮೆರಾ ಫೂಟೇಜ್ ಸಂಗ್ರಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು