ಮುಂಡಗೋಡ: ‘ಮುಸ್ಲಿಮರಿಗೆ ನೀಡಿದ್ದ ಶೇ 4 ಮೀಸಲಾತಿ ರದ್ದುಪಡಿಸಿ ಬಿಜೆಪಿ ಅನ್ಯಾಯ ಎಸಗಿದೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಪುನಃ ಜಾರಿಗೊಳಿಸುತ್ತೇವೆ’ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.
ಶನಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್ಸಿನ ಪಾಪದಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅದರ ಫಲವನ್ನು ನಾವು ಈಗ ಅನುಭವಿಸುತ್ತಿದ್ದೇವೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.