ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ : ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆ

Last Updated 20 ಅಕ್ಟೋಬರ್ 2022, 7:33 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಿಸುವ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸಚಿವ ಸಂಪುಟದ ಸಭೆ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT