ಸೋಮವಾರ, ಅಕ್ಟೋಬರ್ 25, 2021
26 °C

ವಾಟ್ಸ್ ಆ್ಯಪ್: ಸಿಲಿಂಡರ್ ಕಾಯ್ದಿರಿಸಲು ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಾಟ್ಸ್ ಆ್ಯಪ್ ಸಂದೇಶಗಳ ಮೂಲಕ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಮರುಪೂರಣ ಹಾಗೂ ಕಾಯ್ದಿರಿಸುವ ಅವಕಾಶವನ್ನು ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಬಿಪಿಸಿಎಲ್) ನೀಡಿದೆ.

‘ಹಲೋ’ ಸಂದೇಶವನ್ನು 1800224344 ಸಂಖ್ಯೆಗೆ ಕಳಿಸಿ, ಈ ಸೇವೆಯನ್ನು ಪಡೆಯಬಹುದು. ಹೆಚ್ಚುವರಿ ಸಿಲಿಂಡರ್, ಹೊಸ ಸಂಪರ್ಕ, ವಿಳಾಸ ಬದಲಾವಣೆ, ವಿತರಕರ ಕುರಿತ ಮಾಹಿತಿ ಮತ್ತು ಸಿಲಿಂಡರ್ ದರಗಳ ಮಾಹಿತಿಯನ್ನೂ
ವಾಟ್ಸ್ ಆ್ಯಪ್ ಸಂದೇಶದ ಮೂಲಕ ಪಡೆಯಬಹುದು ಎಂದು ಸಂಸ್ಥೆ ಮಾಹಿತಿ ನೀಡಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು