ಬೆಂಗಳೂರು: ನಗರದ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠ ನಡೆಸುವ ಶ್ರೀ ವೀರಭದ್ರಸ್ವಾಮಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಮುಂದೂಡಲಾಗಿದೆ.

ಇದೇ 25ರಂದು ಪರೀಕ್ಷೆ ನಿಗದಿಯಾಗಿತ್ತು. ಆದರೆ, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮತ್ತು ಅದೇ ದಿನ ಸಂಪೂರ್ಣ ಬಂದ್ (ಕರ್ಫ್ಯೂ) ಇರುವುದರಿಂದ ಪರೀಕ್ಷೆ ಮುಂದೂಡಲಾಗಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಪರೀಕ್ಷೆಯ ದಿನಾಂಕ ಘೋಷಿಸಲಾಗುವುದು ಎಂದು ಮಠದ ಕಾರ್ಯದರ್ಶಿ ಸಿ. ಬಸವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

6ರಿಂದ 10ನೇ ತರಗತಿಗಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಅಧ್ಯಯನ ಮಾಡಬಯಸುವ ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶ ನೀಡಲಾಗುತ್ತದೆ. ಇದಕ್ಕಾಗಿ ಈ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ.

ಮಾಹಿತಿಗೆ: 9448670372/ 9738245665.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.