ಶನಿವಾರ, ಅಕ್ಟೋಬರ್ 24, 2020
23 °C

ಆರ್‌.ಆರ್‌.ನಗರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ರವಿ ಕಣಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ‌ ಉಪ ಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಆರ್‌.ಆರ್‌. ನಗರ ಕ್ಷೇತ್ರದಿಂದ ಜೆಡಿಎಸ್‌ ಮುಖಂಡ ಹನುಮಂತರಾಯಪ್ಪ ಅವರ ಮಗಳು, ದಿವಂಗತ ಐಎಎಸ್‌ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ರವಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಶಿರಾ ಕ್ಷೇತ್ರದಿಂದ ಮಾಜಿ ಸಚಿವ ಟಿ.ಬಿ.‌ ಜಯಚಂದ್ರ ಅವರಿಗೆ ಟಿಕೆಟ್ ನೀಡಿ ಕಾಂಗ್ರೆಸ್  ಹೈಕಮಾಂಡ್‌ ಆದೇಶ ಹೊರಡಿಸಿದೆ.

ಇದನ್ನೂ ಓದಿ...ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ: ಅಮ್ಮಾಜಮ್ಮ ಜೆಡಿಎಸ್‌ ಅಭ್ಯರ್ಥಿ


ಕಾಂಗ್ರೆಸ್ ‌ಹೈಕಮಾಂಡ್‌ ಹೊರಡಿಸಿರುವ ಆದೇಶ ಪ್ರತಿ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು