ಶನಿವಾರ, ಜುಲೈ 31, 2021
21 °C

ಆರ್‌ಟಿಇ: ದಾಖಲಾತಿ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಅವಧಿಯನ್ನು ಇದೇ 16ರವರೆಗೆ ವಿಸ್ತರಿಸಲಾಗಿದೆ.

ಈ ಕೋಟಾದಡಿ ಈವರೆಗೆ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾಗಿದ್ದರಿಂದ ಮತ್ತು ಪೋಷಕರ ಸಂಘಗಳು ದಿನಾಂಕ ವಿಸ್ತರಿಸುವಂತೆ ಮನವಿ ಮಾಡಿದ್ದರಿಂದ ಅವಧಿ ವಿಸ್ತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೇಳಿದೆ.

ಈ ಮೊದಲು ಇದೇ 9 ಕೊನೆಯ ದಿನವಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು