ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಆರ್‌ಟಿಇ ಕಾಯ್ದೆಯಡಿ 2021-22ನೇ ಸಾಲಿಗೆ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಏಪ್ರಿಲ್ 20ರ ವರೆಗೆ ವಿಸ್ತರಿಸಲಾಗಿದೆ.
ಪೋಷಕರು http://www.schooleducation.kar.nic.in ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಾಥ
ಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.