ಬುಧವಾರ, ಜೂನ್ 29, 2022
24 °C

ಚಂದ್ರಪ್ಪಗೆ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಹಕಾರ ಇಲಾಖೆ ವತಿಯಿಂದ ನೀಡಲಾಗುವ ‘ಸಹಕಾರ ರತ್ನ’ ಪ್ರಶಸ್ತಿಗೆ ದಿ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್‌ ಲಿಮಿಟೆಡ್‌ನ ಅಧ್ಯಕ್ಷ ಆವಲಹಳ್ಳಿ ಆರ್‌.ಚಂದ್ರಪ್ಪ ಆಯ್ಕೆಯಾಗಿದ್ದಾರೆ.

ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು