ಭಾನುವಾರ, ಫೆಬ್ರವರಿ 28, 2021
20 °C

ಶ್ರೀಗಂಧದ ಮ್ಯೂಸಿಯಂಗೆ ಇಂದು ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ದೇಶದಲ್ಲಿಯೇ ಮೊದಲು ಎನಿಸಿರುವ ಇಲ್ಲಿನ ಶ್ರೀಗಂಧ ಮ್ಯೂಸಿಯಂಗೆ ಸೋಮವಾರ (ಜ.25) ಚಾಲನೆ ಸಿಗಲಿದೆ.

ಅರಣ್ಯ ಇಲಾಖೆಯು, ನಗರದ ಅಶೋಕಪುರಂನಲ್ಲಿರುವ ಅರಣ್ಯ ಭವನದ ಶ್ರೀಗಂಧ ಕೋಠಿಯಲ್ಲಿ ಈ ಮ್ಯೂಸಿಯಂ ಸ್ಥಾಪಿಸಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಉದ್ಘಾಟಿಸಲಿದ್ದಾರೆ ಎಂದು ಉಪ ಅರಣ್ಯ
ಸಂರಕ್ಷಣಾಧಿಕಾರಿ ಕೆ.ಸಿ.ಪ್ರಶಾಂತಕುಮಾರ್‌ ತಿಳಿಸಿದರು.

ರೈತರು ಬೆಳೆದ ಶ್ರೀಗಂಧದ ಮರವನ್ನು ಮಾರಾಟ ಮಾಡಲು ಅನುಕೂಲ ಕಲ್ಪಿಸಲು ಹಾಗೂ ಶ್ರೀಗಂಧವನ್ನು ಹೊಸದಾಗಿ ಬೆಳೆಯಲು ಉದ್ದೇಶಿಸಿರುವ ರೈತರಿಗೆ ಬೆಳೆಯ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು