ಮಂಗಳವಾರ, ಸೆಪ್ಟೆಂಬರ್ 21, 2021
21 °C

ಸತೀಶ್‌ ರೆಡ್ಡಿ ಮುಖ್ಯ ಸಚೇತಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಮುಖ್ಯಸಚೇತಕರನ್ನಾಗಿ ಶಾಸಕ ಸತೀಶ್ ರೆಡ್ಡಿಯವರನ್ನು ನೇಮಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ವಿಧಾನಸಭಾಧ್ಯಕ್ಷರು ಸದನದಲ್ಲಿ ಮಂಗಳವಾರ ಈ ವಿಷಯ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸತೀಶ್‌ ರೆಡ್ಡಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು. ಇವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಇವರಿಗೆ ಸಚಿವ ಸ್ಥಾನ ಒಲಿಯಲಿಲ್ಲ. ಮುಖ್ಯ ಸಚೇತಕ ಸ್ಥಾನ ನೀಡಿ ಸಮಾಧಾನಪಡಿಸಲಾಗಿದೆ. ಈ ಹಿಂದೆ ಸುನಿಲ್‌ ಕುಮಾರ್‌ ಮುಖ್ಯ ಸಚೇತಕರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು