ಮೀಸಲು ಹೆಚ್ಚಳ: ಸಂವಿಧಾನದ 9ನೇ ಷೆಡ್ಯೂಲ್‌ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲು ಪ್ರಮಾಣ ಹೆಚ್ಚಿಸಿ ಈಗಾಗಲೇ ತೆಗೆದು ಕೊಂಡ ನಿರ್ಣಯವನ್ನು ಸಂವಿಧಾನದ ಷೆಡ್ಯೂಲ್ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇವೆರಡೂ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣ ದಲ್ಲಿ ಒಟ್ಟು ಮೀಸಲಾತಿ ಪ್ರಮಾಣವನ್ನು ಪ.ಜಾತಿಗೆ ಶೇ 15 ರಿಂದ ಶೇ 17, ಪ.ವರ್ಗಕ್ಕೆ ಶೇ 3 ರಿಂದ ಶೇ 7ರಷ್ಟು ಹೆಚ್ಚಳವಾಗಲಿದೆ.
ಇದಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗಿತ್ತು, ಮಸೂದೆಗೆ ರಾಜ್ಯಪಾಲರು ಅಂಕಿತ ನೀಡಿದ್ದರು.
ಇವುಗಳನ್ನೂ ಓದಿ
ಪರಿಶಿಷ್ಟರ ಮೀಸಲು ಹೆಚ್ಚಳ: ಪರಿಷತ್ ಸರ್ವಾನುಮತದ ಒಪ್ಪಿಗೆ
ವಿಶ್ಲೇಷಣೆ | ಮೀಸಲಾತಿ ಹೆಚ್ಚಳ: ಲಕ್ಷ್ಮಣರೇಖೆ ದಾಟಲಾಗದೇ?
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.