ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಮಂಗಳವಾರ (ಜುಲೈ 20) ಪ್ರಕಟವಾಗಲಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ ಚಟುವಟಿಕೆಗೆ ನೀಡಿದ ಅಂಕಗಳ ಆಧಾರದಲ್ಲಿ ಫಲಿತಾಂಶ ನಿರ್ಣಯ ಆಗಲಿದೆ.

ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತರ ಫಲಿತಾಂಶವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಬಿಡುಗಡೆ ಮಾಡಲಿದ್ದಾರೆ. ಸಂಜೆ 4ಗಂಟೆ ಬಳಿಕ https://karresults.nic.in/ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಫಲಿತಾಂಶ ವೀಕ್ಷಿಸಲು ಈಗಾಗಲೇ ನೋಂದಣಿ ಸಂಖ್ಯೆ ನೀಡಲಾಗಿದೆ. ಸಂಖ್ಯೆ ಸಿಗದ ವಿದ್ಯಾರ್ಥಿಗಳು http://pue.kar.nic.in/ ನಲ್ಲಿ know my registration number ಲಿಂಕ್ ಮೂಲಕ ಕಲಿಯುತ್ತಿರುವ ಜಿಲ್ಲೆ, ಕಾಲೇಜುಆಯ್ಕೆ ಮಾಡಿಕೊಂಡು ಪಡೆಯಬಹುದು. ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷೆ ಬಳಿಕ ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.