ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಮಸಾಲಿ ಲಿಂಗಾಯತ, ಒಕ್ಕಲಿಗರಿಗೆ ಮೀಸಲಾತಿಯ ಪ್ರತ್ಯೇಕ ಕೆಟಗರಿ ರಚನೆ

Last Updated 29 ಡಿಸೆಂಬರ್ 2022, 15:51 IST
ಅಕ್ಷರ ಗಾತ್ರ

ಬೆಳಗಾವಿ:ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪಂಚಮಸಾಲಿ ಲಿಂಗಾಯತ ಹಾಗೂಒಕ್ಕಲಿಗರಿಗೆರಾಜ್ಯ ಸರ್ಕಾರ ಎರಡು ಪ್ರತ್ಯೇಕ ಕೆಟಗರಿ ಮಾಡಿದೆ ಎಂದು ವರದಿಯಾಗಿದೆ.

ಪ್ರವರ್ಗ 3B ನಲ್ಲಿರುವ ಪಂಚಮಸಾಲಿ ಲಿಂಗಾಯತರಿಗೆ ಪ್ರತ್ಯೇಕ 2D ಕೆಟಗರಿ ಹಾಗೂ 3A ನಲ್ಲಿರುವಒಕ್ಕಲಿಗರಿಗೆ ಹೊಸದಾಗಿ 2C ಕೆಟಗರಿ ರಚಿಸಲು ಸರ್ಕಾರಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ.

ಇದರಿಂದ2Aನಲ್ಲಿರುವ 102 ಪಂಗಡಗಳ ಮೀಸಲಾತಿಗೆ ಯಾವುದೇ ಧಕ್ಕೆ ಆಗಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪಂಚಮಸಾಲಿಗಳಿಗೆಶೇ. 4, ಮತ್ತು ಒಕ್ಕಲಿಗರಿಗೆ ಶೇ. 3 ರಷ್ಟು ಮರು ಹಂಚಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಈ ಹಿಂದೆ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT