ಪಿಎಫ್‌ಐ ನಿಷೇಧ: ‘ಸೆಪ್ಟೆಂಬರ್ ಕ್ರಾಂತಿ’ ಎಂದು ಬಣ್ಣಿಸಿದ ಅಲೋಕ್ ಕುಮಾರ್

ಬೆಂಗಳೂರು: ಪಿಎಫ್‌ಐ ಸಂಘಟನೆ ನಿಷೇಧವನ್ನು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ‘ಸೆಪ್ಟೆಂಬರ್ ಕ್ರಾಂತಿ’ ಎಂದು ಬಣ್ಣಿಸಿ ಟ್ವೀಟ್ ಮಾಡಿದ್ದಾರೆ.
’2001ರ ಸೆ.26ರಂದು ಸಿಮಿ ಸಂಘಟನೆ ನಿಷೇಧಿಸಲಾಗಿತ್ತು. 2022ರ ಸೆ.28ರಂದು ಪಿಎಫ್‌ಐ ಸಂಘಟನೆ ನಿಷೇಧಿಸಲಾಗಿದೆ. ಇದು ಸೆಪ್ಟೆಂಬರ್ ಕ್ರಾಂತಿ. ಜನಸಾಮಾನ್ಯರ ರಕ್ಷಣೆಗೆ ನಾವು ಬದ್ಧರಿದ್ದೇವೆ. ಕಾನೂನುಬಾಹಿರ ಚಟುವಟಿಕೆ ನಾವು ವಿರುದ್ಧ‘ ಎಂದು ಟ್ವೀಟ್ ಮಾಡಿದ್ದಾರೆ.
ಜತೆಗೆ, ‘ಪರಿತ್ರಾಣಾಯ ಸಾಧೂನಾಂ ವಿನಾಶಾಯಚ ದುಷ್ಕೃತಾಮ್’ ಎಂದೂ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
“September Revolution”
# SIMI banned on 26.09.01#PFI banned on 28.09.22
Assure the citizens that we are committed to protect the interests of common citizen ,
we are only against unlawful activities“Paritranaaya saadhunaama, vinaashaaya cha dushkritaama”
— alok kumar (@alokkumar6994) September 28, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.