ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ಪ್ರಯಾಣಿಕರಿಗೆ 7 ದಿನ ಕ್ವಾರಂಟೈನ್

Last Updated 31 ಡಿಸೆಂಬರ್ 2022, 21:06 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಅಧಿಕ ಪ್ರಕರಣಗಳು ವರದಿಯಾದ ಚೀನಾ, ಹಾಂಗ್‌ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಪುರ ಹಾಗೂ
ಥಾಯ್ಲೆಂಡ್‌ನಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನ ಮನೆಯಲ್ಲಿ ಪ್ರತ್ಯೇಕ ವಾಸಕ್ಕೆ (ಕ್ವಾರಂಟೈನ್‌) ಒಳಗಾಗಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು, ಕರ್ನಾಟಕದಲ್ಲಿ ಸದ್ಯ ಪ್ರತಿನಿತ್ಯ 30ರಿಂದ 40 ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಸೋಂಕು ದೃಢ ಪ್ರಮಾಣ ಕಳೆದ ಐದು ತಿಂಗಳಿಂದ ಶೇ 0.5ರಿಂದ ಶೇ 0.7ರಷ್ಟಿದೆ.

ರೂಪಾಂತರಿ ವೈರಾಣುವಿನ ಪತ್ತೆಯಿಂದಾಗಿ ವಿದೇಶಗಳಲ್ಲಿ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಆದ್ದರಿಂದ ಸೋಂಕಿತರ ಸಂಪರ್ಕ ಪತ್ತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT