ಬೆಂಗಳೂರು: ಸಿ.ಡಿ ಪ್ರಕರಣದ ಬಗ್ಗೆ ಸದನದಲ್ಲಿ ಬೊಬ್ಬೆ ಹಾಕಿದ ಶೂರರೆಲ್ಲಾ ಏಕೆ ಇಂದು ಮೌನವಾಗಿದ್ದಾರೆ ಎಂದು ಪ್ರಶ್ನೆ ಮಾಡಿರುವ ಕರ್ನಾಟಕ ಬಿಜೆಪಿ ಕಾಂಗ್ರೆಸ್‌ನ ನಾಯಕರನ್ನು ಕೆಣಕಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, 'ಪ್ರಕರಣದ ಆರೋಪಿಗಳೊಂದಿಗೆ ಸಂಬಂಧವಿರುವುದನ್ನು ಮಹಾನಾಯಕ ಒಪ್ಪಿಕೊಂಡಿದ್ದಾರೆ. ಪ್ರಕರಣದ ಮಾಸ್ಟರ್ ಮೈಂಡ್‌ಗಳೊಂದಿಗೆ ಯಾವ ರೀತಿಯ ಸಂಬಂಧವಿತ್ತೆಂಬುದನ್ನು ರಾಜ್ಯದ ಜನತೆಯ ಮುಂದೆ ಖಳನಾಯಕ ಬಹಿರಂಗಪಡಿಸಬೇಕು. ಸದನದಲ್ಲಿ ಬೊಬ್ಬೆ ಹಾಕಿದ ಶೂರರೆಲ್ಲಾ ಏಕೆ ಇಂದು ಮೌನವಾಗಿದ್ದಾರೆ,' ಎಂದು ಲೇವಡಿ ಮಾಡಲಾಗಿದೆ.

ಇದನ್ನೂ ಓದಿ:ಸಿಡಿ ಸಂತ್ರಸ್ತೆ ನನ್ನನ್ನು ಭೇಟಿಯಾದರೆ ಸಹಾಯ ಮಾಡಲು ಸಿದ್ಧ: ಡಿ.ಕೆ.ಶಿವಕುಮಾರ್

ಇದರ ಜೊತೆಗೆ#DKShiMustResign(ಡಿಕೆಶಿ ರಾಜೀನಾಮೆ ನೀಡಬೇಕು) ಎಂಬ ಹ್ಯಾಷ್‌ಟ್ಯಾಗ್ ಅನ್ನೂ ಬಿಜೆಪಿ ಬಳಸಿದೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ‘ನರೇಶ್ ನನ್ನ ಆಪ್ತ. ಮಾಧ್ಯಮದಲ್ಲಿ ಇದ್ದವನು. ನನಗೆ ಬಹಳ ಪರಿಚಯ. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್ ನನ್ನನ್ನು ಸಂಪರ್ಕಿಸಿಲ್ಲ. ಸಹಾಯ ಕೇಳಿಲ್ಲ’ ಎಂದು ಹೇಳಿದ್ದರು.

ಇವನ್ನೂ ಓದಿ...

ಸಿ.ಡಿ.ಪ್ರಕರಣ: ಯುವತಿ ಪೋಷಕರು ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರು

ಸಿ.ಡಿ ಪ್ರಕರಣ | ಆಡಿಯೊ, ವಿಡಿಯೊ ಇಟ್ಟುಕೊಂಡು ಎಸ್ಐಟಿ ತನಿಖೆ: ಬೊಮ್ಮಾಯಿ

ರಮೇಶ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುವಷ್ಟು ಕಿರುಕುಳ: ಯುವತಿ ವಿಡಿಯೊ

ಅಧರ್ಮ ರಾಜಕಾರಣಕ್ಕೆ ಮುನ್ನುಡಿ ಬರೆದ ‘ಮಹಾನಾಯಕ’ನ ರಾಜೀನಾಮೆ ಯಾವಾಗ?: ಬಿಜೆಪಿ

ಸಿ.ಡಿ.ಪ್ರಕರಣ: ವೈರಲ್ ಆದ ಆಡಿಯೊದಲ್ಲಿರುವುದೇನು? ಇಲ್ಲಿದೆ ಪೂರ್ಣಪಾಠ

ರಮೇಶ ಜಾರಕಿಹೊಳಿ ವಿರುದ್ಧ ಎಫ್ಐಆರ್: ಲೈಂಗಿಕ ದೌರ್ಜನ್ಯ ದೂರು ದಾಖಲು

ಸಿ.ಡಿ. ಪ್ರಕರಣ: ರಮೇಶ ಜಾರಕಿಹೊಳಿ ವಿರುದ್ಧ ಯುವತಿ ದೂರು –ಇಲ್ಲಿದೆ ವಿವರ

ಸಿಡಿ ಪ್ರಕರಣದ ಷಡ್ಯಂತ್ರ ಕುರಿತು ಬೆಚ್ಚಿ ಬೀಳಿಸುವ ಮಾಹಿತಿ ಸಿಕ್ಕಿದೆ: ಜಾರಕಿಹೊಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.