ಸೋಮವಾರ, ಸೆಪ್ಟೆಂಬರ್ 20, 2021
22 °C

ಶಂಕರ ಪಾಟೀಲ್ ಮುನೇನಕೊಪ್ಪ ಎರಡನೇ ಬಾರಿ ಪ್ರಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಂಕರ ಪಾಟೀಲ ಮುನೇನಕೊಪ್ಪ ಅವರು ಎರಡು ಬಾರಿ ಪ್ರಮಾಣ ವಚನ ಸ್ವೀಕರಿಸಿದ ಘಟನೆ ನಡೆದಿದೆ.

ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಸಚಿವರಾಗಿ ಅಧಿಕಾರಪದ ಮತ್ತು ಗೋಪ್ಯತಾ ಪ್ರಮಾಣವನ್ನು ಪ್ರತ್ಯೇಕವಾಗಿ ಸ್ವೀಕರಿಸುವ ಬದಲು ಅಧಿಕಾರ ಪದದ ಪ್ರತಿಜ್ಞಾ ವಿಧಿಯನ್ನು ಎರಡು ಬಾರಿ ಸ್ವೀಕರಿಸಿದ್ದರು. ಇದನ್ನು ಗಮನಿಸಿ ರಾಜ್ಯಪಾಲ ಥಾವರ ಚಂದ್‌ ಗೆಹಲೋತ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಅವರ ಸಮ್ಮುಖದಲ್ಲಿ ಬುಧವಾರ ಸಂಜೆ ಮತ್ತೊಮ್ಮೆ ಪ್ರಮಾಣ ವಚನ ಬೋಧಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು