ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟದಿಂದ ನನ್ನನ್ನು ಕೈಬಿಡಲ್ಲ: ಜೊಲ್ಲೆ

Last Updated 25 ನವೆಂಬರ್ 2020, 21:16 IST
ಅಕ್ಷರ ಗಾತ್ರ

ಬೆಂಗಳೂರು: ‘ಯಡಿಯೂರಪ್ಪ ಅವರ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವೆಯಾಗಿರುವ ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನನ್ನನ್ನು ಸಂಪುಟದಿಂದ ಕೈಬಿಡುತ್ತಾರೆ ಎಂಬ ಸುದ್ದಿ ನಿರಂತರವಾಗಿ ಮಾಧ್ಯಮಗಳಲ್ಲಿ ಬರುತ್ತಿದೆ’ ಎಂದು ಹೇಳಿದರು.

‘ನನ್ನನ್ನು ಯಾವ ಕಾರಣಕ್ಕೆ ಬಿಡುತ್ತಾರೆ ಎಂಬುದನ್ನು ಹೇಳಿ? ಸಚಿವ ಸ್ಥಾನ ಬಿಡಬೇಕು ಎಂಬ ಯಾವುದೇ ಸೂಚನೆ ಪಕ್ಷದ ರಾಷ್ಟ್ರೀಯ ಮಟ್ಟದ ವರಿಷ್ಠರಿಂದಾಗಲಿ, ರಾಜ್ಯ ನಾಯಕರಿಂದಲೂ ಬಂದಿಲ್ಲ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT