ರಾಯಚೂರು: ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರಾಚಾರ್ (54) ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.

ಮಠದ ಪೂರ್ವ ಪೀಠಾಧಿಪತಿ ಶ್ರೀ ಸುಯತೀಂದ್ರತೀರ್ಥರ ಪೂರ್ವಾಶ್ರಮದ ಪುತ್ರ ಸುಯಮೀಂದ್ರಾಚಾರ್. ಅವರಿಗೆ ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
ಕೋವಿಡ್ ದೃಢವಾಗಿದ್ದರಿಂದ ಅವರನ್ನು ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದೆಹಲಿಯಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.