ಮಂಗಳವಾರ, ಜನವರಿ 31, 2023
19 °C

ಸಿದ್ದರಾಮಯ್ಯ ವರುಣಾ ಅಥವಾ ಚಾಮರಾಜಪೇಟೆಯಿಂದ ಸ್ಪರ್ಧಿಸಲಿ: ಜಮೀರ್ ಅಹ್ಮದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ವರುಣಾ ಅಥವಾ ಚಾಮರಾಜಪೇಟೆ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ವಿಮಾನದಲ್ಲಿ ಅವರೊಂದಿಗೆ ಪ್ರಯಾಣಿಸುವಾಗ (ಬೆಂಗಳೂರಿನಿಂದ ಹುಬ್ಬಳ್ಳಿ ಗೆ ಬರುವಾಗ) ಈ ವಿಷಯ ಪ್ರಸ್ತಾಪಿಸಿದ್ದೇನೆ. ರಾಜ್ಯದ ಜನರಿಗಾಗಿ  ಚಾಮರಾಜಪೇಟೆ ಕ್ಷೇತ್ರವನ್ನು ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಡಲು ಸಿದ್ದ. ಚುನಾವಣೆ ಸಂದರ್ಭದಲ್ಲಿ ಅವರು ಇಡೀ ರಾಜ್ಯದಾದ್ಯಂತ ಪ್ರವಾಸ ಮಾಡಬೇಕಾಗುತ್ತದೆ.
ಅವರು ಮುಖ್ಯಮಂತ್ರಿ ಆಗಿದ್ದಾಗ ಉತ್ತಮ‌ಕೆಲಸ ಮಾಡಿದ್ದಾರೆ ಎಂದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು