ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯಟ್ವೀಟ್ ಮೂಲಕ ಸರಣಿ ಪ್ರಶ್ನೆಗಳನ್ನು ಕೇಳಿದ್ದು ‘ಉತ್ತರ ಹೇಳಿ ಮೋದಿ‘ ಎಂದು ಒತ್ತಾಯಿಸಿದ್ದಾರೆ.

ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು#AnswerMadiModi ಎಂಬ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಜಿಎಸ್‌ಟಿ, ಮೂಲ ಸೌಕರ್ಯ, ಅಂಬೇಡ್ಕರ್ ಸ್ಕೂಲ್, ಕುಡಿಯುವ ನೀರು, ಭಾಷೆ, ಕೃಷಿ ಕಾಯ್ದೆ, ರೈಲ್ವೆ ಯೋಜನೆಗಳು, ಗುತ್ತಿಗೆ ಕಾಮಗಾರಿಗಳಲ್ಲಿ ಅಕ್ರಮ ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

#AnswerMadiModi ಹ್ಯಾಶ್ ಟ್ಯಾಗ್ ಕೂಡ ಟ್ರೆಂಡ ಆಗುತ್ತಿದ್ದು, ಸಾವಿರಾರು ಜನರು ಸಿದ್ದರಾಮಯ್ಯ ಅವರು ಕೇಳಿದ ಪ್ರಶ್ನೆಗಳನ್ನು ಶೇರ್ ಮಾಡುತ್ತಿದ್ದಾರೆ.

ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳು...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.