ಪ್ರಭು ಶ್ರೀ ರಾಮಚಂದ್ರನ ಅಸ್ತಿತ್ವವನ್ನೇ ಪ್ರಶ್ನಿಸುವ.. ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರದ ವಿರುದ್ಧವೇ ಸಮರ ಸಾರಿದ… ಪ್ರಭು ಶ್ರೀ ರಾಮಚಂದ್ರನ ರಾಮರಾಜ್ಯವನ್ನು ಟೀಕಿಸುವ… ಅಲ್ಪರ ಗುಂಪಿನ ‘Poster Boy’ @siddaramaiahನವರು
ಇಂದು ‘ರಾಮಭಕ್ತನ’ ವೇಷ ತೊಟ್ಟು, ‘ಚುನಾವಣಾ ನಿಮಿತ್ತ ಬಹುಕೃತವೇಷ’ವೆಂಬ ನುಡಿಯ ಗೌರವ ಹೆಚ್ಚಿಸಿದ್ದಾರೆ. https://t.co/dhFql6OY7k