ಸಿ.ಎಂ. ಬದಲಾವಣೆ ನಿಶ್ಚಿತ: ಸಿದ್ದರಾಮಯ್ಯ
ಹುಬ್ಬಳ್ಳಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದು ನಿಶ್ಚಿತ. ಆದರೆ, ಯಾವಾಗ ಎನ್ನುವುದು ಗೊತ್ತಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ರಾಜ್ಯ ದಲ್ಲಿ ಮಧ್ಯಂತರ ಚುನಾವಣೆ ನಡೆ ಯುವುದಿಲ್ಲ; ಸಿ.ಎಂ. ಕುರ್ಚಿ ಬದಲಾಗು ವುದರಲ್ಲಿ ಅನುಮಾನವಿಲ್ಲ’ ಎಂದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.