ಶಿವಮೊಗ್ಗ ನಗರ ಸಮೀಪ ಜಿಲೆಟಿನ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. @CMofKarnataka ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಮೃತರ ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. 1/2
ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ. ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಅವುಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ. 2/2